ರಾಜಸ್ಥಾನದಲ್ಲಿ ಕಾಂಗ್ರೆಸ್ ನ ಮುಖ್ಯಮಂತ್ರಿ ಅಭ್ಯರ್ಥಿ ಎಂದೇ ಬಿಂಬಿತವಾಗುತ್ತಿರುವ ರಾಜ್ಯದ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಪೈಲಟ್, 'ರಾಜಸ್ಥಾನದ ಮುಂದಿನ ಮುಖ್ಯಮಂತ್ರಿ ಯಾರು?' ಎಂಬ ಪ್ರಶ್ನೆಗೆ ಜಾಣತನದ ಉತ್ತರ ನೀಡಿದ್ದಾರೆ.
Congress leader Sachin Pilot on Wednesday said that a decision on who would be the next Chief Minister of Rajasthan would be taken only after the results of the Assembly elections are declared