JDS and Congress coalition government has completed its six months of period with few achievements and many aims and challenges. Here is the story about.
ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ನೇತೃತ್ವದ ರಾಜ್ಯ ಸರ್ಕಾರ ರಾಜ್ಯದ ಸರಿ ಸುಮಾರು 22 ಲಕ್ಷ ರೈತರ ಬೆಳೆ ಸಾಲವನ್ನು ಮನ್ನಾ ಮಾಡಲು ಆರು ತಿಂಗಳಲ್ಲಿ ತನ್ನ ಎಲ್ಲ ಸಾಮರ್ಥ್ಯವನ್ನು ಪಣಕ್ಕಿಟ್ಟಿದ್ದನ್ನು ಬಿಟ್ಟರೆ ಮತ್ತೇನೂ ಹೇಳಿಕೊಳ್ಳುವಂತಹ ಕೆಲಸಗಳನ್ನು ಮಾಡಿಲ್ಲ. ಈ ಮಧ್ಯೆ ರಾಜ್ಯ ಸರ್ಕಾರ ತನ್ನ ಹಲವು ಸಾಧನೆಗಳನ್ನು ಹೇಳಿಕೊಂಡಿದ್ದು ಹತ್ತಾರು ಗುರಿಗಳನ್ನು ಸಾರ್ವಜನಿಕರ ಮುಂದಿಟ್ಟಿದೆ. ಹಾಗಾದರೆ ಕಳೆದ ಆರು ತಿಂಗಳಲ್ಲಿ ಸರ್ಕಾರ ತಾನು ಸಾಧಿಸಿದೆ ಎಂದು ಹೇಳಿಕೊಂಡಿರುವ ಅಂಶಗಳು ಇಲ್ಲಿವೆ ನೋಡಿ..