More than 25 people died after a private bus fell into a channel near Pandavapura in Mandya district, Karnataka. More details awaited.
ಮಂಡ್ಯದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತರಾದವರ ಸಂಖ್ಯೆ ಮತ್ತಷ್ಟು ಹೆಚ್ಚುತ್ತಲೇ ಇದೆ. ಈಗಾಗಲೇ ಸುಮಾರು 22 ಮೃತದೇಹಗಳನ್ನು ಬಸ್ಸಿನಿಂದ ಹೊರತೆಗೆಯಲಾಗಿದೆ. ಬಸ್ಸಿನಲ್ಲಿ ಸುಮಾರು 30 ಕ್ಕೂ ಹೆಚ್ಚು ಜನರಿದ್ದರು ಎನ್ನಲಾಗಿದೆ.