Mandya Bus incident : ಮಂಡ್ಯ ದುರಂತಕ್ಕೆ ಸಂತಾಪ ಸೂಚಿಸಿದ ರಾಜಕೀಯ ನಾಯಕರು | Oneindia Kannada

Oneindia Kannada 2018-11-24

Views 5.1K

Mandya bus accident: More than 25 people died after a private bus fell into a channel near Pandavapura in Mandya district, Karnataka. Political Leaders expresses condolences

ಮಂಡ್ಯದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತರಾದವರ ಸಂಖ್ಯೆ ಮತ್ತಷ್ಟು ಹೆಚ್ಚುತ್ತಲೇ ಇದೆ. ಈಗಾಗಲೇ ಸುಮಾರು 22 ಮೃತದೇಹಗಳನ್ನು ಬಸ್ಸಿನಿಂದ ಹೊರತೆಗೆಯಲಾಗಿದೆ. ಬಸ್ಸಿನಲ್ಲಿ ಸುಮಾರು 30 ಕ್ಕೂ ಹೆಚ್ಚು ಜನರಿದ್ದರು ಎನ್ನಲಾಗಿದೆ. ಮಂಡ್ಯ ದುರಂತಕ್ಕೆ ಸಂತಾಪ ಸೂಚಿಸಿದ ರಾಜಕೀಯ ನಾಯಕರು

Share This Video


Download

  
Report form
RELATED VIDEOS