ಸೂಪರ್ ಸ್ಟಾರ್ ರಜನಿಕಾಂತ್ ಮತ್ತು ಬಾಲಿವುಡ್ ನಟ ಅಕ್ಷಯ್ ಕುಮಾರ್ ಅಭಿನಯದ '2.0' ಸಿನಿಮಾ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ರಜನಿ, ಅಕ್ಷಯ್ ಕುಮಾರ್ ಜೊತೆ ಆಮಿ ಜಾಕ್ಸನ್ ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ. ಆದ್ರೆ, ನಟಿ ಐಶ್ವರ್ಯ ರೈ ಬಚ್ಚನ್ ಅವರ ಪಾತ್ರವನ್ನ ಕೂಡ ಚಿತ್ರದಲ್ಲಿ ನೋಡಬಹುದು ಎಂದು ನಿರ್ದೇಶಕ ಶಂಕರ್ ಬಹಿರಂಗಪಡಿಸಿದ್ದಾರೆ.
Aishwarya Rai Bachchan played the main lead in 2.0's prequel Robot but has been missing from the trailers and promotional material of 2.0. Director Shankar has now confirmed that she'll be a part of the film. 2.0