Kannada Actor, Former Minister Ambareesh passes away in Bengaluru.
ನಟ-ಮಾಜಿ ಸಚಿವ ಅಂಬರೀಶ್ (1952-2018) ಶನಿವಾರ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಶ್ವಾಸಕೋಶ ಸಮಸ್ಯೆ, ಉಸಿರಾಟ ಸಮಸ್ಯೆ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಯಿಂದ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಅವರು ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಪತ್ನಿ ಸುಮಲತಾ, ಮಗ ಅಭಿಷೇಕ್ ನನ್ನು ಅಗಲಿದ್ದಾರೆ.