Kannada senior actor and Former minister M.H.Ambareesh passed away on November 24, 2018. Here is an Interesting story about how he built house & how he got married?
ಕನ್ನಡ ಚಿತ್ರರಂಗದ ಹಿರಿಯ ನಟ, ಮಾಜಿ ಸಚಿವ ಅಂಬರೀಶ್ ವಿಧಿವಶರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಅವರು ಶನಿವಾರ ಮೃತಪಟ್ಟಿದ್ದಾರೆ. ಹಿರಿಯ ನಟ, ಮಾಜಿ ಸಚಿವ ಎಂ.ಎಚ್.ಅಂಬರೀಶ್ ಅಂಬರೀಶ್ ಮನೆ ಕಟ್ಟಿ ಮದುವೆ ಮಾಡಿಕೊಂಡಿದ್ದು ಹೇಗೆ