Ambareesh : ಕಂಠೀರವ ಸ್ಟೇಡಿಯಂನಲ್ಲಿ ಅಂಬಿನ ನೋಡಲು ದೌಡಾಯಿಸಿದ ಸ್ಯಾಂಡಲ್ ವುಡ್

Filmibeat Kannada 2018-11-25

Views 177

Kannada Actor, Former Minister Ambareesh passes away in Bengaluru. Sandalwood stars rushed to Kanteerava Stadium.

ನಟ-ಮಾಜಿ ಸಚಿವ ಅಂಬರೀಶ್ (1952-2018) ಶನಿವಾರ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಶ್ವಾಸಕೋಶ ಸಮಸ್ಯೆ, ಉಸಿರಾಟ ಸಮಸ್ಯೆ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಯಿಂದ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಅವರು ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಪತ್ನಿ ಸುಮಲತಾ, ಮಗ ಅಭಿಷೇಕ್ ನನ್ನು ಅಗಲಿದ್ದಾರೆ. ಕಂಠೀರವ ಸ್ಟೇಡಿಯಂನಲ್ಲಿ ಅಂಬಿನ ನೋಡಲು ದೌಡಾಯಿಸಿದ ಸ್ಯಾಂಡಲ್ ವುಡ್

Share This Video


Download

  
Report form
RELATED VIDEOS