ಇನ್ನುಮುಂದೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ವಾಚ್ ಕಟ್ಟಿ ಪರೀಕ್ಷೆಗೆ ಹೋಗುವಂತಿಲ್ಲ, ಪರೀಕ್ಷಾ ಕೇಂದ್ರಗಳಲ್ಲಿ ನಕಲು ತಡೆಗಟ್ಟುವ ನಿಟ್ಟಿನಲ್ಲಿ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಈ ನಿಯಮ ಜಾರಿಗೆ ತಂದಿದೆ.
SSLC board has been restricted to students to wear wrist watches during examination. But has decided to install wall clock in every single exam hall.