ಡಾ ವಿಷ್ಣು ಸ್ಮಾರಕ ವಿಚಾರವಾಗಿ ಸದ್ಯ ನಡೆಯುತ್ತಿರುವ ಬೆಳವಣಿಗೆಗಳನ್ನ ಗಮನಿಸಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಟ್ವಿಟ್ಟರ್ ಮೂಲಕ ಮತ್ತೊಮ್ಮೆ ಸಮಾಧಾನದ ಮಾತುಗಳನ್ನಾಡಿದ್ದಾರೆ.ಅಂಬರೀಶ್ ನಿಧನ ವೇಳೆ, ಮುಖ್ಯಮಂತ್ರಿ ನೀಡಿದ್ದ ಹೇಳಿಕೆಯಿಂದ ಅಭಿಮಾನಿ ಮತ್ತು ಕುಟುಂಬ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿ, ಸಿಎಂ ವಿರುದ್ಧ ವಿಷ್ಣು ಅಳಿಯ ಅನಿರುದ್ದ್ ಕಿಡಿಕಾರಿದ್ದರು.
CM Kumaraswamy today (november 29th) tweet about Vishnuvardhan memorial. He said government committed to build Vishuvardhan memorial.