If you are a customer of State Bank of India (SBI) you will not be able to access your bank account via internet banking if you do not link your phone number with your bank account by November 30.
ದೇಶದ ಅತಿದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್ ಬಿಐ) ಹೊಸ ಡಿಜಿಟಲ್ ಪೇಮೆಂಟ್ ಸೇವೆಯನ್ನು ಒದಗಿಸಲು ಮುಂದಾಗಿದೆ. ಅಕ್ಟೋಬರ್ 31ರ ನಂತರ ಎಸ್ಬಿಐನ ವ್ಯವಹಾರದಲ್ಲಿ ಸಾಕಷ್ಟು ಬದಲಾವಣೆಗಳಾಗಿತ್ತು.