ಆಸ್ಟ್ರೇಲಿಯಾ ವಿರುದ್ಧದ ಅಡಿಲೇಡ್ ಟೆಸ್ಟ್ ಪಂದ್ಯಕ್ಕೆ ಪೃಥ್ವಿ ಶಾ ಅಲಭ್ಯ | Oneindia Kannada

Oneindia Kannada 2018-11-30

Views 179

ಬೌಂಡರಿಯಲ್ಲಿ ಕ್ಯಾಚ್ ಹಿಡಿಯಲು ಯತ್ನಿಸಿದಾಗ ಎಡಗಾಲಿನ ಹಿಮ್ಮಡಿ ಉಳುಕಿಸಿಕೊಂಡಿದ್ದ ಭಾರತದ ಆರಂಭಿಕ ಆಟಗಾರ ಪೃಥ್ವಿ ಶಾ ಅವರು, ಅಡಿಲೇಡ್ ನಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಆಡುವುದಿಲ್ಲ.

The medical team is assessing Prithvi Shaw at the moment. He hurt his left ankle while attempting to take a catch at the boundary ropes. Shaw is being taken to the hospital for scan.

Share This Video


Download

  
Report form
RELATED VIDEOS