ಈ ಮಧ್ಯೆ ಮುಖ್ಯಮಂತ್ರಿ ಕುಮಾರಸ್ವಾಮಿ ಸರ್ಪ್ರೈಸ್ ವಿಷ್ಯವೊಂದನ್ನ ಬಹಿರಂಗಪಡಿಸಿದ್ದಾರೆ. ಅಂಬರೀಶ್ ಮತ್ತು ತಮ್ಮ ಮಗ ನಿಖಿಲ್ ಕುಮಾರ್ ಅವರ ಜೊತೆ ಒಟ್ಟಿಗೆ ಒಂದು ಸಿನಿಮಾ ಮಾಡುವ ಪ್ಲಾನ್ ಮಾಡಿದ್ದರಂತೆ. ಆದ್ರೆ, ಆ ಆಸೆ ಬರಿ ಆಸೆಯಾಗಿಯೇ ಉಳಿದುಕೊಂಡಿತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಹಾಗಿದ್ರೆ, ಯಾವ ಚಿತ್ರವನ್ನ ಮಾಡಲು ಯೋಚಿಸಿದ್ದರು.?
Hd kumaraswamy was planned to do movie with rebel star ambareesh and nikhil kumar. but that project did not start.