Bigg Boss Kannada Season 6: ತಾನೇ ಸರಿ ಎನ್ನುವ 'ಸ್ವಾರ್ಥಿ' ರಾಕೇಶ್ ಬಾಯಿಗೆ ಬೀಗ ಜಡಿದ ಸುದೀಪ್.!

Filmibeat Kannada 2018-12-04

Views 175

Bigg Boss Kannada Season 6: ''ನಾನು ಹೇಳುವುದೇ ಸರಿ'', ''ನಾನು ಮಾಡುವುದೇ ಸರಿ'' ಎನ್ನುತ್ತಾ ವಾದ ಮಾಡುವ, ಎಷ್ಟೋ ಬಾರಿ ಅಕ್ಷತಾಗೂ ''ಬ್ರೇನ್ ವಾಶ್'' ಮಾಡಿರುವ ಎಂ.ಜೆ ರಾಕೇಶ್ ಗೆ ಕಿಚ್ಚ ಸುದೀಪ್ 'ವಾರದ ಕಥೆ ಕಿಚ್ಚನ ಜೊತೆ' ಸಂಚಿಕೆಯಲ್ಲಿ ಸರಿಯಾಗಿ ಬಿಸಿ ಮುಟ್ಟಿಸಿದರು.

Bigg Boss Kannada 6: Sudeep convey Rakesh's mistake at varada kate kicchana jote episode.

Share This Video


Download

  
Report form
RELATED VIDEOS