Rajasthan Assembly Elections 2018: ಕಾಂಗ್ರೆಸ್ಸಿಗೆ ಬಹುಮತ: ಎನ್ ಡಿಟಿವಿ ವಿಶ್ಲೆಷಣೆ..! | Oneindia Kannada

Oneindia Kannada 2018-12-05

Views 567

ಬಹಳ ಕುತೂಹಲ ಕೆರಳಿಸಿರುವ ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆಯಲಿದೆ ಎಂದು ಎನ್ ಡಿಟಿವಿಯ ಪ್ರಣೋಯ್ ರಾಯ್ ವಿಶ್ಲೇಷಿಸಿದ್ದಾರೆ. ಆಡಳಿತಾರೂಢ ವಸುಂಧರಾ ರಾಜೆ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಇರುವ ಆಡಳಿತ ವಿರೋಧಿ ಅಲೆಯನ್ನು ಕಾಂಗ್ರೆಸ್ ಸಮರ್ಥವಾಗಿ ಬಳಸಿಕೊಂಡು ಬಹುಮತ ಗಳಿಸುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗಿದೆ.

Rajasthan assembly elections 2018: According to NDTV analysis, Congress in Rajasthan will get clear majority against BJP and form government. Anti-incumbency factor will matter a lot.

Share This Video


Download

  
Report form
RELATED VIDEOS