ರಾಮ ಮಂದಿರ ನಿರ್ಮಾಣದ ಕುರಿತು ಕಾಂಗ್ರೆಸ್ ಹಿರಿಯ ಮುಖಂಡ ಬಿ ಜನಾರ್ಧನ ಪೂಜಾರಿ ಅವರು ನೀಡಿದ ಹೇಳಿಕೆ ವಿರುದ್ಧ ವಿರೋಧ ವ್ಯಕ್ತವಾಗುತ್ತಿದ್ದಂತೆ ಈ ವಿಚಾರದಲ್ಲಿ ರಾಜಕೀಯ ಮೇಲಾಟಗಳು ಆರಂಭವಾಗಿವೆ.
On December 02 Mangaluru Congress leader Janardhana Poojary stated that Ram Mandir will be built for sure. But an unknown person threaten Poojary in social media. Voice record of this viral in social media. Now BJP supported Poojary on Ram Mandir statement.