ಬಿಜೆಪಿ ವಿರೋಧಿ ವಿಪಕ್ಷಗಳ ಸಭೆ: ಮಾಯಾವತಿ ಗೈರು, ಕೇಜ್ರಿವಾಲ್ ಹಾಜರು | Oneindia Kannada

Oneindia Kannada 2018-12-10

Views 139

ಕಾಂಗ್ರೆಸ್ಸಿನ ಮಹಾ ಮೈತ್ರಿ ಕೂಟದ ಕನಸಿಗೆ ಭಾರಿ ಪೆಟ್ಟು ಬಿದ್ದಿದೆ. ಲೋಕಸಭೆ ಚುನಾವಣೆಗೆ ರಣಕಹಳೆ ಊದಲು ಕಾಂಗ್ರೆಸ್ ಕರೆದಿರುವ ಸಭೆಗೆ ಬಹುಜನ ಸಮಾಜವಾದಿ ಪಕ್ಷ ಹಾಗೂ ಸಮಾಜವಾದಿ ಪಕ್ಷದ ಮುಖಂಡರು ಗೈರು ಹಾಜರಾಗಿದ್ದಾರೆ.

Arvind Kejriwal of the Aam Aadmi Party is attending, Bahujan Samaj Party chief Mayawati is not. That is the current status as opposition leaders from different political parties arrive for a meeting on Monday in the Capital to work out a strategy to forge a grand alliance against the BJP ahead of the Lok Sabha election next year.

Share This Video


Download

  
Report form
RELATED VIDEOS