ಪಂಚ ರಾಜ್ಯಗಳ ಚುನಾವಣೆ ಫಲಿತಾಂಶದಿಂದ ಕಾಂಗ್ರೆಸ್ ಶಕ್ತಿ ಹೆಚ್ಚಿದೆ. ಬಿಜೆಪಿಯ ತಂತ್ರಗಳೆಲ್ಲವೂ ಕೈ ಕೊಟ್ಟಿದ್ದು, ಆಡಳಿತಾರೂಢ ರಾಜ್ಯಗಳಲ್ಲಿಯೇ ಪಕ್ಷ ತೀವ್ರ ಹಿನ್ನಡೆ ಅನುಭವಿಸಿದೆ. ಕರ್ನಾಟಕದ ವಿವಿಧ ಪಕ್ಷಗಳ ನಾಯಕರು ಪಂಚ ರಾಜ್ಯಗಳ ಚುನಾವಣೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಐದು ರಾಜ್ಯಗಳ ಚುನಾವಣೆ ಫಲಿತಾಂಶ ಕರ್ನಾಟಕದ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ. ಕಾಂಗ್ರೆಸ್ ಗೆಲುವು ಸಾಧಿಸಿರುವುದರಿಂದ ರಾಜ್ಯದ ಮೈತ್ರಿ ಸರ್ಕಾರ ಭದ್ರವಾಗಿದೆ.
Rajasthan, Mizoram, Madhya Pradesh, Chhattisgarh and Telangana assembly election results announced on December 11, 2018. Who said what about assembly election results.