Exit poll survey Vs Election results in Madhya Pradesh, Rajasthan, Chhattisgarh, Mizoram and Telangana. Many survey conducted by various organizations have come true in some states.
ಮತದಾರನ ಮನದಲ್ಲೇನಿರುತ್ತದೋ ಆ ಬ್ರಹ್ಮನೂ ಬಲ್ಲ! ಆದರೆ, ಹುಲುಮಾನವರಾದ, ತಮ್ಮ ಲೆಕ್ಕಾಚಾರವೇ ಸರಿ ಎಂಬ ಹುಂಬತನ ತೋರುವ, ತಮ್ಮನ್ನು ಸದೆಬಡಿಯುವವರು ಯಾರೂ ಇಲ್ಲ ಎಂಬ ಅಹಂಕಾರ ತೋರುವ ರಾಜಕಾರಣಿಗಳಾದರೂ ಹೇಗೆ ಅರಿತಾರು?