1984 ರಲ್ಲಿ ನಡೆದ ಸಿಖ್ ನರಮೇಧಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಸಜ್ಜನ್ ಕುಮಾರ್ ಅವರನ್ನು ದೆಹಲಿಯ ನ್ಯಾಯಾಲಯ ದೋಷಿ ಎಂದು ಪರಿಗಣಿಸಿದೆ.ದೆಹಲಿ ನ್ಯಾಯಾಲಯ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದು, ಅವರು ಡಿ.31 ರವೊಳಗೆ ಶರಣಾಗುವಂತೆ ಆದೇಶಿಸಿದೆ.
1984 Sikh riot case verdict is out. Congress leader Sajjan kumar is convicted.