ರಾಕಿಂಗ್ ಸ್ಟಾರ್ ನಟನೆಯ 'ಕೆಜಿಎಫ್' ಸಿನಿಮಾ ಬಿಡುಗಡೆಗೆ ನಾಲ್ಕೆ ನಾಲ್ಕು ದಿನ ಬಾಕಿ ಇದೆ. ಈಗಾಗಲೇ ಮೊದಲ ದಿನದ ಟಿಕೆಟ್ ಬಹುತೇಕ ಸೋಲ್ಡ್ ಔಟ್ ಆಗಿದೆ. ಮೊದಲ ದಿನ ಮೊದಲ ಶೋ ಸಿನಿಮಾ ನೋಡಬೇಕು ಎಂದು ಅನೇಕರು ಸಾಹಸ ಪಡುತ್ತಿದ್ದಾರೆ. ಇದೀಗ ಕೆಜಿಎಫ್ ಸಿನಿಮಾದ ಗರ್ಭಧಿ ಹಾಡು ಎಲ್ಲರ ಮೆಚ್ಚುಗೆ ಗಳಿಸಿದ್ದು ಈ ಹಾಡು ಬರೆದ ಪ್ರತಿಭೆ ಇವರೇ