ಭಾರತದ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ ನಲ್ಲಿ ಆಸ್ಟ್ರೇಲಿಯಾ ಉತ್ತಮ ಮೊತ್ತ ಕಲೆ ಹಾಕುವಲ್ಲಿ ವಿಫಲವಾಗಿದೆ. ಮೊಹಮ್ಮದ್ ಶಮಿ ದಾಳಿಗೆ ತತ್ತರಿಸಿದ ಆಸ್ಟ್ರೇಲಿಯಾ ತನ್ನ ಎರಡನೇ ಇನ್ನಿಂಗ್ಸ್ ನಲ್ಲಿ 243 ಸ್ಕೋರಿಗೆ ಆಲೌಟ್ ಆಗಿದೆ. ಈ ಮೂಲಕ ಭಾರತಕ್ಕೆ ಗೆಲ್ಲಲು 287ರನ್ ಗುರಿ ನೀಡಲಾಗಿದೆ.
Australia failed to make a good score in the second innings of the second Test against India. Australia are all out for 243 in their second innings, India have scored 287 runs to win the match.