ಕರ್ನಾಟಕ ಸರ್ಕಾರ ರಾಜ್ಯದ ರೈತರ ಶೇ 50ರಷ್ಟು ಕೃಷಿ ಸಾಲ ಮನ್ನಾ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ. ಸಾಲಮನ್ನಾ ಮಾಡುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಕೇಂದ್ರ ಸ್ಪಷ್ಟಪಡಿಸಿದೆ.
Karnataka government urged the Central to waive 50% of crop loans availed by the farmers from nationalized banks. Central government clarified that there is no proposal of loan waiver.