ಇಂದಿರಾ ಗಾಂಧಿ ಅವರ ಹತ್ಯೆಯಾದ ಬಳಿಕ 1984ರಲ್ಲಿ ನಡೆದ ಸಿಖ್ಖರ ನರಮೇಧ, ಹಿಂಸಾಚಾರವನ್ನು ತಡೆಯಲು ವಿಫಲರಾದ ಪ್ರಧಾನಿ ರಾಜೀವ್ ಗಾಂಧಿ ಅವರಿಗೆ ನೀಡಲಾಗಿರುವ ಭಾರತ ರತ್ನವನ್ನು ಹಿಂದಕ್ಕೆ ಪಡೆದುಕೊಳ್ಳಬೇಕು ಎಂದು ದೆಹಲಿ ವಿಧಾನಸಭೆಯಲ್ಲಿ ಶುಕ್ರವಾರ ನಿರ್ಣಯ ಅಂಗೀಕರಿಸಲಾಗಿದೆ.
Delhi assembly on Friday passed a resolution recommending the withdrawal of the Bharat Ratna award conferred upon former Prime Minister Rajiv Gandhi.