ರಾಮಲಿಂಗಾರೆಡ್ಡಿಗೆ ತಪ್ಪಿದ ಸಚಿವ ಸ್ಥಾನ..! | Oneindia Kannada

Oneindia Kannada 2018-12-22

Views 438

ಮಾಜಿ ಸಚಿವ ರಾಮಲಿಂಗಾರೆಡ್ಡಿಗೆ ಸಚಿವ ಸ್ಥಾನ ಕೈತಪ್ಪಿರುವ ಕಾರಣ ಪುತ್ರಿ, ಶಾಸಕಿ ಸೌಮ್ಯ ರೆಡ್ಡಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಇಂದು ನಡೆಯಲಿರುವ ಸಂಪುಟ ವಿಸ್ತರಣೆ ಅಥವಾ ಸಂಪುಟ ಪುನರಚನೆಯಲ್ಲಿ ರಾಮಲಿಂಗಾರೆಡ್ಡಿಗೆ ಸಚಿವ ಸ್ಥಾನಸೊಗದಿರುವುದಕ್ಕೆ ಟ್ವಿಟ್ಟರ್‌ನಲ್ಲಿ ತಮ್ಮ ಅಸಮಾಧಾನ ಹೇಳಿಕೊಂಡಿದ್ದಾರೆ.

Former minister Ramalingareddy's daughter MLA Sowmya reddy showed her displeasure about not giving minister post for her father in cabinet expansion.

Share This Video


Download

  
Report form
RELATED VIDEOS