ಚಂದ್ರಬಾಬು ನಾಯ್ಡು ವಿರುದ್ಧ ಗುಡುಗಿದ RGV..! | FILMIBEAT KANNADA

Filmibeat Kannada 2018-12-24

Views 153

ತೆಲುಗು ಲೋಕದಲ್ಲಿ ಎನ್.ಟಿ.ಆರ್ ಬಯೋಪಿಕ್ ಭಾರಿ ಕುತೂಹಲ ಮೂಡಿಸಿದೆ. ಒಂದು ಕಡೆ ಬಾಲಕೃಷ್ಣ ತಮ್ಮ ತಂದೆಯ ಯಶಸ್ಸಿನ ಬದುಕನ್ನ ಕಟ್ಟಿಕೊಡುತ್ತಿದ್ದಾರೆ. 'ಎನ್.ಟಿ.ಆರ್ ಕಥಾನಾಯಕುಡು' ಮತ್ತು 'ಎನ್.ಟಿ.ಆರ್ ಮಹಾನಾಯಕುಡು' ಎಂದು ಎರಡು ಭಾಗ ತಯಾರಾಗಿದೆ. ಈ ಚಿತ್ರದಲ್ಲಿ ಎನ್.ಟಿ.ಆರ್ ಅವರನ್ನ ಓರ್ವ ಸಿನಿಮಾ ನಾಯಕನಾಗಿ, ಓರ್ವ ಜನನಾಯಕನಾಗಿ ತೋರಿಸುವ ಪ್ರಯತ್ನ ಮಾಡಲಾಗಿದೆ. ಆದ್ರೆ, ಈ ಚಿತ್ರಕ್ಕೆ ಎದುರಾಗಿ ಎನ್.ಟಿ.ಆರ್ ಅವರ ಇನ್ನೊಂದು ಬಯೋಪಿಕ್ ಸಿನಿಮಾ ಸದ್ದು ಮಾಡುತ್ತಿದೆ.

Ram gopal varma tweet on ''That NTR was the most amazing thing that happened to telugus is a celebrated truth. But more than knowing how a lion learnt to roar or how it ruled we need to know which Devil took that God’s life away''.

Share This Video


Download

  
Report form
RELATED VIDEOS