ದೇಶದಲ್ಲಿ ಪ್ರಧಾನಿ ಅವರ ವರ್ಚಸ್ಸು ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಇನ್ನು ಮುಂದೆ ಮೋದಿಯ ಮೋಡಿ, ಅಮಿತ್ ಶಾ ಮ್ಯಾಜಿಕ್ ಎಲ್ಲವೂ ಬರಿ ಕನಸಷ್ಟೆ' ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.
In a series of tweet Karnataka Former Chief Minister Siddaramaiah attacked the Prime Minister Narendra Modi and BJP president Amit Shah.