Lok Sabha Elections 2019 : ಬೆಂಗಳೂರು ಉತ್ತರದಿಂದ ಇವರು ಕಾಂಗ್ರೆಸ್ ಅಭ್ಯರ್ಥಿಯಾಗಿ ನಿಲ್ಲುತ್ತಾರಾ?

Oneindia Kannada 2018-12-26

Views 5

Former minister and legislative council member H.M.Revanna may contest for 2019 Lok Sabha Election from Bengaluru North constituency as Congress candidate. Union Minister D.V. Sadananda Gowda sitting MP of the constituency.

2019ರ ಲೋಕಸಭಾ ಚುನಾವಣೆಗೆ ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಅಂತಿಮವಾಗಿದೆ?. ಬಿಜೆಪಿ ವಶದಲ್ಲಿರುವ ಕ್ಷೇತ್ರವಿದಾಗಿದ್ದು, ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಹಾಲಿ ಸಂಸದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ, ಮಾಜಿ ಸಚಿವ ಎಚ್.ಎಂ.ರೇವಣ್ಣ ಅವರು ಬೆಂಗಳೂರು ಉತ್ತರ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ.

Share This Video


Download

  
Report form
RELATED VIDEOS