ಶಾರ್ಕ್ ಡಿಸೈನ್ ಪ್ರೇರಿತ ಮರಾಜೊ ಕಾರು ಎಂಟ್ರಿ ಲೆವಲ್ ಎಂಪಿವಿ ಮಾರುತಿ ಸುಜುಕಿ ಎರ್ಟಿಗಾ ಹಾಗೂ ದುಬಾರಿ ಬೆಲೆಯ ಇನೋವಾ ಕ್ರಿಸ್ಟಾ ಕಾರುಗಳ ನಡುವಿನ ಅಂತರವನ್ನು ತುಂಬಲು ಈ ಹೊಸ ಉತ್ಪನ್ನವನ್ನು ಸಿದ್ದಗೊಳಿಸಲಾಗಿದೆ. ಎಂ2, ಎಂ4, ಎಂ6 ಮತ್ತು ಎಂ8 ಎನ್ನುವ ನಾಲ್ಕು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರುವ ಮರಾಜೊ ಕಾರುಗಳು ಆರಂಭಿಕವಾಗಿ ರೂ. 9.99 ಲಕ್ಷ ಮತ್ತು ಟಾಪ್ ಎಂಡ್ ಮಾದರಿಗೆ ರೂ.13.90 ಲಕ್ಷ ಬೆಲೆ ಹೊಂದಿದೆ.
#MahindraMarazzo #Marazzo #Mahindra #MahindraU321