KGF Kannada Movie: ಕೆಜಿಎಫ್ ಸಿನಿಮಾ ವರ್ಲ್ಡ್ ವೈಡ್ ಬಾಕ್ಸ್ ಆಫೀಸ್ ನಲ್ಲಿ ನೂರು ಕೋಟಿ ಗಳಿಸಿದೆಯಂತೆ. ಹೀಗಂತ ದಕ್ಷಿಣ ಭಾರತದ ಖ್ಯಾತ ವಿಶ್ಲೇಷಕ ರಮೇಶ್ ಬಾಲ ಟ್ವೀಟ್ ಮಾಡಿದ್ದಾರೆ. ಮೊದಲ ಮೂರು ದಿನಕ್ಕೆ 50 ಕೋಟಿ ಗಳಿಸಿದ್ದ ಕೆಜಿಎಫ್ ಸಿನಿಮಾ ಐದು ದಿನಗಳಲ್ಲಿ ನೂರು ಕೋಟಿ ಗಳಿಕೆ ಕಂಡಿದೆಯಂತೆ.
KGF Kannada Movie: Rocking star Yash starrer kannada movie KGF crosses the ₹ 100 Cr Gross Mark at the worldwide box office.