ಕನ್ನಡ ಚಿತ್ರರಂಗದ ಹೆಸರಾಂತ ನಿರ್ಮಾಪಕ, ನಟ ರಾಕ್ ಲೈನ್ ವೆಂಕಟೇಶ್ ಮತ್ತು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಐಟಿ ಶಾಕ್ ನೀಡಿದೆ. ರಾಕ್ ಲೈನ್ ಮನೆ ಮೇಲೆ ಇಂದು ಬೆಳಗ್ಗೆ ಐಟಿ ದಾಳಿ ನಡೆದಿದೆ. 10 ಹೆಚ್ಚು ಆದಾಯ ತೆರೆಗೆ ಅಧಿಕಾರಿಗಳಿಂದ ದಾಟಿ ದಾಳಿ ನೆಡೆದಿದ್ದು, ಮಹಾಲಕ್ಷ್ಮಿ ಲೇಟ್ ಔಟ್ ನಲ್ಲಿರುವ ರಾಕ್ ಲೈನ್ ವೆಂಕಟೇಶ್ ಅವರ ನಿವಾಸದಲ್ಲಿನ ದಾಖಲೆಗಳನ್ನು ಪರೀಶೀಲನೆ ಮಾಡಲಾಗಿದೆ ಹಾಗೂ ಪುನೀತ್ ರಾಜ್ ಕುಮಾರ್ ಅವರ ಸದಾಶಿವ ನಗರದ ಮನೆ ಮೇಲು ಸಹ ದಾಳಿ ನಡೆಸಲಾಗಿದ್ದು ದಾಖಲಾತಿಗಳನ್ನು ಪರಿಶೀಲಿಸಲಾಗುತ್ತಿದೆ..