Sandalwood IT Raid : ಐಟಿ ದಾಳಿ ಬಗ್ಗೆ ನನಗೇನು ಆತಂಕವಿಲ್ಲ : ನಟ ಸುದೀಪ್..! | FILMIBEAT KANNADA

Filmibeat Kannada 2019-01-03

Views 566

ಕನ್ನಡ ಚಲನಚಿತ್ರರಂಗದ ಪ್ರಮುಖ ನಟ, ನಿರ್ಮಾಪಕರ ಮನೆ, ಕಚೇರಿ ಮೇಲೆ ಗುರುವಾರದಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದೆ. ಪವರ್ ಸ್ಟಾರ್ ಪುನೀತ್, ರಾಕಿಂಗ್ ಸ್ಟಾರ್ ಯಶ್, ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ಅವರ ಮನೆ ಮೇಲೆ ದಾಳಿ ನಡೆದಿದೆ. ನಿರ್ಮಾಪಕರಾದ ವಿಜಯ್ ಕಿರಗಂದೂರು, ಜಯಣ್ಣ, ಶಾಸಕ ಸಿಆರ್ ಮನೋಹರ್ ಹಾಗೂ ರಾಕ್ ಲೈನ್ ವೆಂಕಟೇಶ್ ಅವರ ಮನೆ, ಕಚೇರಿ ಮೇಲೆ ದಾಳಿ ನಡೆಸಲಾಗಿದೆ.

Sandalwood super star who returned to Bengaluru home after hearing about IT raid on his JP Nagar house. Sudeep said he has not afraid and will co operate with Income Tax department

Share This Video


Download

  
Report form
RELATED VIDEOS