ಲೋಕಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಬಗ್ಗೆ ಮಾತನಾಡಿದ ಎಚ್ ಡಿ ದೇವೇಗೌಡ | Oneindia Kannada

Oneindia Kannada 2019-01-04

Views 240

JD(S) supremo Deve Gowda has asked coalition partner Congress to treat regional parties well before striking an alliance for the forthcoming Lok Sabha. "Congress is big brother of secular parties. They (Congress) should treat us well before striking an alliance for the Lok Sabha polls later this year. The seat-sharing talks are still on," he said on Thursday night.

ಪ್ರಾದೇಶಿಕ ಪಕ್ಷಗಳನ್ನು ಮೈತ್ರಿ ಪಕ್ಷವಾದ ಕಾಂಗ್ರೆಸ್ ಸರಿಯಾಗಿ ನಡೆಸಿಕೊಳ್ಳಬೇಕು ಎಂದು ಮಾಜಿ ಪ್ರಧಾನಿ-ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ಅವರು ಈಗ ಮಾತನಾಡಿರುವುದು ಕರ್ನಾಟಕದಲ್ಲಿ ಚಲಾವಣೆಯಲ್ಲಿರುವ ಜೆಡಿಎಸ್-ಕಾಂಗ್ರೆಸ್ ದೋಸ್ತಿ ಸರಕಾರದ ಬಗ್ಗೆ ಅಲ್ಲ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ದೋಸ್ತಿ ಲೆಕ್ಕಾಚಾರದ ಬಗ್ಗೆ.

Share This Video


Download

  
Report form
RELATED VIDEOS