ಸುಮಾರು 71 ವರ್ಷಗಳ ಬಳಿಕ ಆಸ್ಟ್ರೇಲಿಯಾ ನೆಲದಲ್ಲಿ ಆತಿಥೇಯರ ವಿರುದ್ಧ ಟೆಸ್ಟ್ ಸರಣಿ ಜಯಿಸಿ ಹೊಸ ಮೈಲಿಗಲ್ಲು ಸ್ಥಾಪಿಸಿರುವ ಭಾರತ ಕ್ರಿಕೆಟ್ ತಂಡಕ್ಕೆ ಬಿಸಿಸಿಐ ಅಭಿನಂದನೆ ಸಲ್ಲಿಸಿದೆ. ಇನ್ನೂ ಒಂದು ಹೆಜ್ಜೆ ಮುಂದಿಟ್ಟಿರುವ ಬಿಸಿಸಿಐ ದೇಸಿ ತಂಡಕ್ಕೆ ದೊಡ್ಡ ಮೊತ್ತದ ನಗದು ಪುರಸ್ಕಾರ ಘೋಷಿಸಿ ಪ್ರೋತ್ಸಾಹ ಸೂಚಿಸಿದೆ.
The Board of Control for Cricket in India (BCCI) announces cash awards after India wins Test series against Australia.