Sandalwood IT Raid : ಯಶ್ ಅವರ ಆಡಿಟರ್ ಬಸವರಾಜ್ ಕಚೇರಿ ಮೇಲೆ ಐಟಿ ದಾಳಿ..! | FILMI*BEAT

Oneindia Kannada 2019-01-11

Views 278

ನಟ ಯಶ್ ಅವರ ಮನೆ, ಕಚೇರಿ ಮೇಲೆ ಐಟಿ ದಾಳಿ ನಡೆದ ಬಳಿಕ ಕೊಂಚ ಬ್ರೇಕ್ ತೆಗೆದುಕೊಂಡಿದ್ದ ಐಟಿ ಇಲಾಖೆ ಅಧಿಕಾರಿಗಳು, ಗುರುವಾರ ರಾತ್ರಿ ವೇಳೆ ಮತ್ತೆ ದಾಳಿ ಮುಂದುವರೆಸಿದ್ದಾರೆ. ಯಶ್ ಅವರ ಅಡಿಟರ್ ಬಸವರಾಜ್ ಅವರ ಕಚೇರಿ ಮೇಲೆ ಪರಿಶೀಲನೆ ನಡೆಸಲಾಗಿದೆ.

Income-Tax officers on Jan 10 night raid on Actor Yash's auditor Basavaraj's office at Sheshadripuram, Bengaluru.

Share This Video


Download

  
Report form
RELATED VIDEOS