IND vs AUS 1ST ODI : ಅಘಾತದಿಂದ ಚೇತರಿಸಿಕೊಳ್ಳುತ್ತಿದೆ ಆಸ್ಟ್ರೇಲಿಯಾ..! | Oneindia Kannada

Oneindia Kannada 2019-01-12

Views 114

ಟೆಸ್ಟ್ ಸರಣಿ ಸೋತ ಒತ್ತಡದಲ್ಲಿರುವ ಅತಿಥೇಯ ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿಯಲ್ಲೂ ಮೇಲುಗೈ ಸಾಧಿಸುವ ಹುಮ್ಮಸ್ಸಿನಲ್ಲಿರುವ ಭಾರತ ತಂಡ ಮೊದಲ ಏಕದಿನ ಪಂದ್ಯದಲ್ಲಿ ಆತಿಥೇಯರಿಗೆ ಆರಂಭಿಕ ಆಘಾತ ನೀಡುವಲ್ಲಿ ಯಶಸ್ವಿಯಾಗಿದೆ. ಆದರೆ ಈ ಒತ್ತಡದಿಂದ ಆಸಿಸ್ ನಿಧನವಾಗಿ ಚೇತರಿಸಿಕೊಳ್ಳುತ್ತಿದೆ.

Share This Video


Download

  
Report form
RELATED VIDEOS