ಇದೆ ಮೊದಲ ಬಾರಿಗೆ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ನಿವೃತ್ತಿ ಬಗ್ಗೆ ಮಾತನಾಡಿದ್ದಾರೆ, ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದ ವೇಳೆ ಸಂದರ್ಶನದಲ್ಲಿ ವಿರಾಟ್ ಈ ಬಗ್ಗೆ ಮಾತನಾಡಿದ್ದಾರೆ.
India captain Virat Kohli has spoken about his retirement for the first time, and Virat has spoken in an interview during the first ODI in Australia.