Siddaganga Swamiji : ಲಿಂಗೈಕ್ಯ ಡಾ ಶಿವಕುಮಾರ ಸ್ವಾಮೀಜಿಗೆ ಸಂತಾಪ ಸೂಚಿಸಿದ ರಾಜಕೀಯ ನಾಯಕರು | Oneindia Kannada

Oneindia Kannada 2019-01-21

Views 2

ಅಭಿನವ ಬಸವಣ್ಣ ಎಂದೇ ಖ್ಯಾತಿ ಪಡೆದ ಶ್ರೀ ಶಿವಕುಮಾರ ಸ್ವಾಮೀಜಿಗಳು ಜಾತಿ-ಮತಗಳ ವ್ಯಾಪ್ತಿಯನ್ನು ಮೀರಿ ಸೇವೆಯಲ್ಲೇ ತಮ್ಮ ಬದುಕನ್ನು ಸವೆಸಿದವರು. ಲಕ್ಷಾಂತರ ಮಕ್ಕಳಿಗೆ ಉಚಿತ ಶಿಕ್ಷಣ, ಅಕ್ಷರ ದಾಸೋಹ, ಅನ್ನದಾಸೋಹದ ಕೊಡುಗೆ ನೀಡಿದ ಶ್ರೀಗಳು ಸಮಾಜ ಸೇವೆಯಲ್ಲೇ ದೇವರನ್ನು ಕಂಡವರು.

Share This Video


Download

  
Report form
RELATED VIDEOS