Pandya and Rahul were slammed for their remarks labelled misogynistic and sexist and have been provisionally suspended by the BCCI pending an inquiry.
ಟಿವಿ ಶೋವೊಂದರಲ್ಲಿ ಪಾಲ್ಗೊಂಡಿದ್ದ ವೇಳೆ ಮಹಿಳೆಯರ ಬಗ್ಗೆ ಕ್ರಿಕೆಟರ್ ಹಾರ್ದಿಕ್ಪಾಂಡ್ಯ ಹಾಗೂ ಕೆ.ಎಲ್ ರಾಹುಲ್ ಅವರು ನೀಡಿದ ಹೇಳಿಕೆಗಳು ವಿವಾದ ಹುಟ್ಟಿಹಾಕಿದ್ದಲ್ಲದೆ ಇಬ್ಬರ ವೃತ್ತಿ ಬದುಕಿಗೂ ಮಾರಕವಾಗಿ ಪರಿಣಮಿಸಿದೆ.