"ರಾಹುಲ್ ಗಾಂಧಿ ಆವರನ್ನು ಪ್ರಧಾನಿಯನ್ನಾಗಿ ನೋಡಬೇಕು ಎಂಬುದೇ ನಮ್ಮಾಸೆ" ಎಂದು ಕರ್ನಾಟಕ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೊಸ ಗೂಗ್ಲಿ ಎಸೆದಿದ್ದಾರೆ. ಇತ್ತೀಚೆಗೆ ಕೋಲ್ಕತ್ತಾದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಪ್ರಧಾನಿಯಾಗುವ ಎಲ್ಲ ಅರ್ಹತೆಯೂ ಇದೆ ಎಂದು ಸರ್ಟಿಫಿಕೇಟ್ ಕೊಟ್ಟಿದ್ದ ಕುಮಾರಸ್ವಾಮಿ ಇದೀಗ ವರಸೆ ಬದಲಿಸಿದ್ದಾರೆ.
Karnataka chief minister HD Kumaraswamy told, 'My part's decision is we want to support Rahul Gandhi as prime ministerial candidate. This is our commitment and it remains so.'