Lok Sabha Election 2019 : Who will be the BJP Candidate in constituency? This constituency was represented by D. V. Sadananda Gowda. Now after him, who will sit in his position?
ಲೋಕಸಭೆ ಚುನಾವಣೆ 2019 : ಕರ್ನಾಟಕ ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಬೆಂಗಳೂರು ಉತ್ತರ ಬಹಳ ಪ್ರಮುಖವಾದ ಕ್ಷೇತ್ರ. ಬಿಜೆಪಿ ಮುಖಂಡ, ಮಾಜಿ ಮುಖ್ಯಮಂತ್ರಿ ಸದಾನಂದ ಗೌಡರು ಪ್ರತಿನಿಧಿಸುವ ಕ್ಷೇತ್ರವಾಗಿರುವುದರಿಂದ ಕೊಂಚ ಮಹತ್ವ ಹೆಚ್ಚು.