Lok Sabha Election 2019 : ರಾಯಚೂರು ಲೋಕಸಭಾ ಕ್ಷೇತ್ರದ ಪರಿಚಯ | Oneinida Kannada

Oneindia Kannada 2019-01-30

Views 38

ಲೋಕಸಭೆ ಚುನಾವಣೆ 2019 : ರಾಜ್ಯಕ್ಕೆ ಬೆಳಕು ನೀಡುವ ಜಿಲ್ಲೆ, ಅನ್ನದ ನಾಡು ಎಂದು ರಾಯಚೂರನ್ನು ಕರೆಯಲಾಗುತ್ತದೆ. ಉತ್ತರಕ್ಕೆ ಕೃಷ್ಣ ಮತ್ತು ದಕ್ಷಿಣಕ್ಕೆ ತುಂಗಭದ್ರ ನದಿಗಳನ್ನು ಒಳಗೊಂಡ ಕ್ಷೇತ್ರವಿದು. 'ರಾಯ' ಎಂದರೆ ರಾಜ ಎಂದರ್ಥ. ರಾಯಚೂರು ಎನ್ನುವುದು ರಾಜನ ಊರು ಎಂಬ ಅರ್ಥವನ್ನು ತಿಳಿಸುತ್ತದೆ.


Lok Sabha Election 2019 : The District which gives food & light is Raichur. This constituency has Krishna in the North and Tungabhadra rivers to the south. Raya means King. Raichur is called as King's place.

Share This Video


Download

  
Report form
RELATED VIDEOS