ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮೀಜಿಗಳ ಭಾವಚಿತ್ರ ಬಿಪಿಎಲ್ ಕಾರ್ಡ್ ಗಳ ಮೇಲೆ, ಜಮೀರ್ ಅಹ್ಮದ್ ಹೇಳಿಕೆ

Oneindia Kannada 2019-01-30

Views 544

State government discussing to publish Siddaganga mutt Shivakumara Swami photo in BPL cards, said minister Zameer Ahmed in Tumakuru on Wednesday.

ರಾಜ್ಯದಲ್ಲಿ ಇನ್ನು ಮುಂದೆ ವಿತರಿಸುವ ಬಿಪಿಎಲ್ ಕಾರ್ಡ್ ಗಳಲ್ಲಿ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಭಾವಚಿತ್ರ ಮುದ್ರಿಸುವ ಬಗ್ಗೆ ನಾಗರಿಕ ಆಹಾರ ಸರಬರಾಜು ಸಚಿವ ಜಮೀರ್ ಅಹ್ಮದ್ ಮಾತನಾಡಿದ್ದಾರೆ. ತುಮಕೂರಿನ ಸಿದ್ದಗಂಗಾ ಮಠದಲ್ಲಿ ಗುರುವಾರ ಆಯೋಜಿಸಿರುವ ಶಿವಕುಮಾರ ಶ್ರೀ ಪುಣ್ಯ ಸ್ಮರಣೆ ಕಾರ್ಯಕ್ರಮದ ಪೂರ್ವ ಸಿದ್ಧತೆಗಳನ್ನು ಪರಿಶೀಲಿಸಿ, ಮಾತನಾಡಿದ್ದಾರೆ.

Share This Video


Download

  
Report form
RELATED VIDEOS