AgustaWestland Scam : ಕಾಂಗ್ರೆಸ್ ನ ಮಟ್ಟ ಹಾಕಲು ನರೇಂದ್ರ ಮೋದಿ ಸರ್ಕಾರ ರಣತಂತ್ರ

Oneindia Kannada 2019-01-31

Views 779

AgustaWestland scam: UAE has handed over accused lobbyist Deepak Talwar and Rajiv Saxena to India. BJP welcomes such all decisions-which are anti-corruption-on twitter through #DisruptionOfCorruption hashtag
ಅಗಸ್ಟಾ ವೆಸ್ಟ್ ಲ್ಯಾಂಡ್ ಹೆಲಿಕಾಪ್ಟರ್ ಹಗರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳನ್ನು ಭಾರತಕ್ಕೆ ಗಡಿಪಾರು ಮಾಡಿರುವುದನ್ನು ಸ್ವಾಗತಿಸಿರುವ ಬಿಜೆಪಿ ನಾಯಕರು, ಇದು ಭ್ರಷ್ಟಾಚಾರದ ವಿರುದ್ಧ ಸರ್ಕಾರದ ಸಮರ ಎಂದಿದ್ದಾರೆ. ಕೇವಲ ಇದಷ್ಟೇ ಅಲ್ಲದೆ, ಮೋದಿ ಸರ್ಕಾರ ಇದುವರೆಗೂ ಭ್ರಷ್ಟಾಚಾರ ನಿರ್ಮೂಲನೆಗೆ ಯಾವೆಲ್ಲ ಕ್ರಮ ಕೈಗೊಂಡಿದೆಯೋ ಅವೆಲ್ಲವನ್ನೂ ನೆನಪಿಸಿಕೊಂಡು ಬಿಜೆಪಿ ನಾಯಕರು ಟ್ವೀಟ್ ಮಾಡುತ್ತಿದ್ದಾರೆ.

Share This Video


Download

  
Report form
RELATED VIDEOS