ಮಿಸ್ಟರ್ ಅಂಡ್ ಮಿಸಸ್ ರಾಮಾಚಾರಿ ಮತ್ತು ರಾಜಕುಮಾರ ಅಂತಹ ಬ್ಲಾಕ್ ಬಸ್ಟರ್ ಸಿನಿಮಾ ನೀಡಿ ಕನ್ನಡದ ಸ್ಟಾರ್ ಡೈರೆಕ್ಟರ್ ಎನಿಸಿಕೊಂಡಿರುವ ಸಂತೋಷ್ ಆನಂದ್ ರಾಮ್ ಈಗ ಪುನೀತ್ ರಾಜ್ ಕುಮಾರ್ ಜೊತೆ ಯುವರತ್ನ ಸಿನಿಮಾ ಮಾಡ್ತಿದ್ದಾರೆ.ಅಪ್ಪು ಜೊತೆ ಎರಡನೇ ಸಿನಿಮಾ ಮಾಡ್ತಿದ್ದು, ಮುಂದಿನ ಸಿನಿಮಾ ಯಾರ ಜೊತೆ ಎಂಬುದು ಈಗಲೇ ಕುತೂಹಲ ಮೂಡಿಸಿದೆ. ರಾಜಕುಮಾರ ಸಿನಿಮಾ ಹಿಟ್ ಆಗುತ್ತಿದ್ದಂತೆ ನಮ್ಮ ಬಾಸ್ ಗೆ ಸಿನಿಮಾ ಮಾಡಿ, ನಮ್ ಬಾಸ್ ಗೆ ಸಿನಿಮಾ ಮಾಡಿ ಎಂದು ದರ್ಶನ್, ಸುದೀಪ್, ಶಿವಣ್ಣ ಅಭಿಮಾನಿಗಳು ಮನವಿ ಮಾಡ್ತಿದ್ರು.
Director Santhosh ananddram has give good news for d boss darshan fans. rajakumara director has wrote song for darshan.