ಸಬ್ಸಿಡಿಯುಳ್ಳ ಹಾಗು ಸಬ್ಸಿಡಿ ರಹಿತ ಎಲ್ ಪಿ ಜಿ ಸಿಲಿಂಡರ್ ಬೆಲೆ ಇಳಿಕೆ

Oneindia Kannada 2019-02-01

Views 234

Domestic cooking gas (LPG) price was cut by Rs 1.46 per cylinder on Thursday and Non Subsidized rate reduced by Rs 30 per cylinder. This is the third straight monthly reduction in LPG rate.


ಲೋಕಸಭೆ ಚುನಾವಣೆ 2019ಕ್ಕೆ ಸಿದ್ಧತೆ ನಡೆಸಿರುವ ಕೇಂದ್ರ ಸರ್ಕಾರ, ತನ್ನ ಜನಪರ ಯೋಜನೆಯನ್ನು ವಿಸ್ತರಿಸಲು ಮುಂದಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ಗೃಹಬಳಕೆ ಇಂಧನಗಳ ಸಬ್ಸಿಡಿಯನ್ನು ವಿಸ್ತರಣೆ ಮಾಡುವ ಸಾಧ್ಯತೆ ಕಂಡು ಬಂದಿದೆ. ಇದರ ಬೆನ್ನಲ್ಲೇ ಗುರುವಾರ ಮಧ್ಯರಾತ್ರಿಯಿಂದ ಅನ್ವಯವಾಗುವಂತೆ ಸಬ್ಸಿಡಿಯುಳ್ಳ ಹಾಗೂ ಸಬ್ಸಿಡಿ ರಹಿತ ಸಿಲಿಂಡರ್ ಬೆಲೆಯನ್ನು ತಗ್ಗಿಸಲಾಗಿದೆ.

Share This Video


Download

  
Report form
RELATED VIDEOS