ಸರಕಾರದಿಂದ ಮತದಾರರಿಗೆ ಲಂಚ ಕೊಡುತ್ತಿದ್ದಾರೆ..! | Oneindia Kannada

Oneindia Kannada 2019-02-01

Views 66

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಶುಕ್ರವಾರ ಮಂಡಿಸಿದ ಬಜೆಟ್ ಬಿಜೆಪಿ ಚುನಾವಣಾ ಪ್ರಣಾಳಿಕೆಯಾಗಿದ್ದು, ಲೋಕಸಭೆ ಚುನಾವಣೆಗೂ ಮುನ್ನ ಕೇಂದ್ರ ಸರ್ಕಾರ ಮತದಾರರಿಗೆ ಲಂಚ ನೀಡುತ್ತಿದೆ ಎಂದ ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಆರೋಪಿಸಿದ್ದಾರೆ.

Lok Sabha Congress leader Mallikarjun Kharge has accused the central government of giving a bribe to the voters before the Lok Sabha polls in the budget.

Share This Video


Download

  
Report form
RELATED VIDEOS