Finance minister Piyush Goyal presented Interim Union Budget 2019-20. Karnataka Political Leaders reaction on Modi Govt Budget
ಹಣಕಾಸು ಸಚಿವ ಪಿಯೂಷ್ ಘೋಯೆಲ್ ಮಂಡಿಸಿದ 2019-20ನೇ ಸಾಲಿನ ಬಜೆಟ್‌ಗೆ ಕರ್ನಾಟಕದ ರಾಜಕೀಯ ನಾಯಕರು ಪ್ರತಿಕ್ರಿಯೆಗಳನ್ನು ನೀಡಿದ್ದಾರೆ. ಎಲ್ಲಾ ವರ್ಗದ ಬಜೆಟ್ ಇದಾಗಿದೆ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ.