puneeth Rajkumar starrer Pavan Wadeyar directorial 'Nata Sarvabhouma' movie is releasing on Feb 7th. 4 AM show at Urvashi Theatre tickets sold out.
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ನಟಸಾರ್ವಭೌಮ ಸಿನಿಮಾ ಫೆಬ್ರವರಿ 7ರಂದು ರಿಲೀಸ್ ಆಗಲಿದೆ. ಮುಂದಿನ ವಾರ ತೆರೆಗೆ ಬರುತ್ತಿರುವ 'ನಟ ಸಾರ್ವಭೌಮ' ಚಿತ್ರದ ಕ್ರೇಜ್ ಎಷ್ಟರ ಮಟ್ಟಿಗೆ ಇದೆ ಅನ್ನೋದಕ್ಕೆ ಒಂದು ಸಣ್ಣ ಉದಾಹರಣೆ ನಾವು ಕೊಡ್ತೀವಿ,