ನಿಖಿಲ್ ಕುಮಾರಸ್ವಾಮಿ ರಾಜಕೀಯಕ್ಕೆ ಬರಬೇಕು ಎನ್ನುವುದಾದರೆ ಖಂಡಿತ ಚುನಾವಣೆಗೆ ನಿಲ್ಲಿಸುತ್ತೇವೆ. ಆದರೆ ಆ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಮಾಡಿಲ್ಲ' ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು.
Karnataka Chief Minister H.D.Kumaraswamy broke his silence on Nikhil Kumaraswamy contest from Mandya for 2019 Lok Sabha Election.